ಬೆಳಗಾವಿ ಅಧಿವೇಶನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚೆಕ್ಕರ್ ಹೊಡೆಯುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಸಿದ್ದರಾಮಯ್ಯ ಬೆಳಗಾವಿ ಅಧಿವೇಶನ ಬಿಟ್ಟು ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.<br /><br />CLP leader and chairman of coordination commitee Siddaramaiah likely to skip Belagavi session which will be resumed from December 10 as he is going to abraod to attend a marriage function.