Chief Minister Kumaraswamy arrived at Mandya on Friday for paddy cutting. In this time, farmers cooperated with Kumaraswamy.<br /><br />ಆಗಸ್ಟ್ ನಲ್ಲಿ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದಲ್ಲಿ ನಾಟಿ ಮಾಡಿದ್ದ ಭತ್ತದ ಬೆಳೆ ಕೊಯ್ಲುಗೆ ಬಂದಿರುವ ಹಿನ್ನಲೆಯಲ್ಲಿ ಅದನ್ನು ಕೊಯ್ಲು ಮಾಡುವ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ರೈತರ ಮನಗೆದ್ದಿದ್ದಾರೆ.<br />