ಬೆಳಗಾವಿ ಚಳಿಗಾಲದ ಅಧಿವೇಶನ ಇಂದು( ಡಿ.10)ರಿಂದ ಆರಂಭಗೊಂಡಿದೆ. ಅಧಿವೇಶನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕರೇ ಗೈರಾಗಿ ಅಚ್ಚರಿ ಮೂಡಿಸಿದ್ದಾರೆ. ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಗೈರಾಗಿದ್ದಾರೆ. ಈ ಮೂವರೂ ಇಂದಿನ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿಲ್ಲ. <br /><br /> Co ordination committee chairman Siddaramaih, Deputy chief minister Parameshwar, KPCC President Dinesh Gundurao absent Winter session of first week. This will be new headache for Coalition government.