Surprise Me!

ಬಿಜೆಪಿ ವಿರೋಧಿ ವಿಪಕ್ಷಗಳ ಸಭೆ: ಮಾಯಾವತಿ ಗೈರು, ಕೇಜ್ರಿವಾಲ್ ಹಾಜರು | Oneindia Kannada

2018-12-10 139 Dailymotion

ಕಾಂಗ್ರೆಸ್ಸಿನ ಮಹಾ ಮೈತ್ರಿ ಕೂಟದ ಕನಸಿಗೆ ಭಾರಿ ಪೆಟ್ಟು ಬಿದ್ದಿದೆ. ಲೋಕಸಭೆ ಚುನಾವಣೆಗೆ ರಣಕಹಳೆ ಊದಲು ಕಾಂಗ್ರೆಸ್ ಕರೆದಿರುವ ಸಭೆಗೆ ಬಹುಜನ ಸಮಾಜವಾದಿ ಪಕ್ಷ ಹಾಗೂ ಸಮಾಜವಾದಿ ಪಕ್ಷದ ಮುಖಂಡರು ಗೈರು ಹಾಜರಾಗಿದ್ದಾರೆ.<br /><br />Arvind Kejriwal of the Aam Aadmi Party is attending, Bahujan Samaj Party chief Mayawati is not. That is the current status as opposition leaders from different political parties arrive for a meeting on Monday in the Capital to work out a strategy to forge a grand alliance against the BJP ahead of the Lok Sabha election next year.<br />

Buy Now on CodeCanyon