Surprise Me!

ತೆಲಂಗಾಣದಲ್ಲಿ ಕೆಸಿಆರ್ ಗೆ ಬೆಂಬಲ ಸೂಚಿಸಿದ ಅಸಾದುದ್ದಿನ್ ಓವೈಸಿ | Oneindia Kannada

2018-12-11 189 Dailymotion

ತೆಲಂಗಾಣ ವಿಧಾನಸಭೆ ಚುನಾವಣೆಯ ನಂತರ ಮತ್ತು ಫಲಿತಾಂಶಕ್ಕೂ ಮುನ್ನಾದಿನ ತೆಲಂಗಾಣದಲ್ಲಿ ನಡೆದ ಮಹತ್ವದ ಬೆಳವಣಿಗೆಯಲ್ಲಿ ಎಐಎಂಐಎಂ ಮುಖಂಡ ಮತ್ತು ಹೈದರಾಬಾದ್ ಸಂಸದ ಅಸಾದುದ್ದಿನ್ ಓವೈಸಿ, ತಾವು ತೆಲಂಗಾಣ ರಾಷ್ಟ್ರ ಸಮಿತಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.<br /><br /> AIMIM leader Asaduddin Owaisi declares he will support Telangana Rashtra Samithi's K Chandrasekhar Rao.

Buy Now on CodeCanyon