Rahul Gandhi insulted PM H D Deve Gowda? Is it true? Few pics and videos are shared by BJP supporters in Social media describing Devegowda was insulted by Rahul Gandhi and other leaders of Mahagathbandhan.<br /><br />ಮಹಾಘಟಬಂಧನ ರಚನೆಯ ಸಲುವಾಗಿ ನಡೆದ ಸಭೆಯ ಬಳಿಕ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಇತರೆ ನಾಯಕರು ಕಡೆಗಣಿಸುವ ಮೂಲಕ ಅವಮಾನಿಸಿದ್ದಾರೆಯೇ? <br />