Reasons for BJP defeat in Madhya Pradesh, Rajasthan, Chhattisgarh. According to insiders in BJP, the party did not read the problem farmers were facing and neglected farmers' loan waiver.<br /><br /> ಭಾರತೀಯ ಜನತಾ ಪಕ್ಷ ಆಡಳಿತವಿದ್ದ ಮೂರೂ ರಾಜ್ಯಗಳಲ್ಲಿ ಅಧಿಕಾರವನ್ನು ಒಂದೇ ದಿನ ಕಳೆದುಕೊಳ್ಳುವುದು ಸುಮ್ಮನೆ ಮಾತಲ್ಲ. 5 ರಾಜ್ಯಗಳ ಚುನಾವಣೆಯಲ್ಲಿ ಜನ ನೀಡಿರುವ ಈ ಭರ್ಜರಿ ಹೊಡೆತದಿಂದ ಸುಧಾರಿಸಿಕೊಳ್ಳಲು, ಕಾರಣ ಕಂಡುಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ.