TRS president K. Chandrashekhar Rao was unanimously elected leader of the TRS Legislature Party on Wednesday at a meeting of party MLAs at Telangana Bhavan. The oath-taking would be a simple ceremony at Raj Bhavan on Thursday at 1.25 pm.<br /><br /> ತೆಲಂಗಾಣ ರಾಷ್ಟ್ರ ಪಕ್ಷದ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಅವರನ್ನು ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ನಡೆದ ಶಾಸಕಾಂಗ ಸಭೆಯಲ್ಲಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ಗುರುವಾರ ಮಧ್ಯಾಹ್ನ 1.25 ಕ್ಕೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.