Surprise Me!

MG ರೋಡ್ ನಲ್ಲಿ Metro ಟ್ರೈನ್ ಬೀಳುತ್ತಂತೆ..! | Oneindia Kannada

2018-12-13 127 Dailymotion

ನಾಯಂಡಹಳ್ಳಿ-ಬೈಯಪ್ಪನಹಳ್ಳಿ ನೇರಳೆ ಮಾರ್ಗದ ಎಂಜಿ ರಸ್ತೆಯ ಟ್ರಿನಿಟಿ ವೃತ್ತ ಬಳಿ ನಮ್ಮ ಮೆಟ್ರೋ ಪಿಲ್ಲರ್‌ನಲ್ಲಿ ಬಿರುಕು ಕಾಣಿಸಿಕೊಂಡಿದ್ದು ಎಲ್ಲರಲ್ಲಿ ಆತಂಕ ಸೃಷ್ಟಿಸಿತ್ತು. ರಾತ್ರಿಯಿಂದ ಬೆಳಗ್ಗೆಯವರೆಗೂ ಬಿಎಂಆರ್‌ಸಿಎಲ್ ಅಧಿಕಾರಿಗಳು ಸಂಪೂರ್ಣವಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರತಿನಿತ್ಯ 5 ಗಂಟೆಗೆ ಆರಂಭವಾಗುತ್ತಿದ್ದ ನಮ್ಮ ಮೆಟ್ರೋ ಗುರುವಾರ ಬೆಳಗ್ಗೆ 7ಗಂಟೆಗೆ ಕಾರ್ಯಾರಂಭ ಮಾಡಿತು.<br /><br /> After concrete distress in purple line of Namma Metro how is the situation now? Here is the story about present situation of metro service in Bengaluru.

Buy Now on CodeCanyon