ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಯಚೂರು ಜಿಲ್ಲೆಯ ಪ್ರಿಯದರ್ಶಿನಿ ಜುರಾಲಾ ಯೋಜನೆಯಡಿ ಹಿನ್ನೀರಿನಿಂದ ಮುಳುಗಡೆಯಾಗಿ ಶಿಥಿಲಗೊಂಡ ಅತ್ಕೂರು, ಡೊಂಗರಾಂಪುರ, ಬುರ್ದಿಪಾಡು ಸೇತುವೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.<br /><br />Chief minister H.D. Kumaraswamy has given instructions to complete all the bridges reconstruction under Jurala project with time bond.