JDS senior leader Basavaraj Horatti said, 'If coalition government collapse the reason would be congress not JDS'. He is upset because legislative council speaker post miss to him<br /><br />ವಿಧಾನಪರಿಷತ್ ಸ್ಥಾನ ಸಿಗದಿದ್ದಕ್ಕೆ ತೀವ್ರ ಅಸಮಾಧಾಗೊಂಡಿರುವ ಬಸವರಾಜ ಹೊರಟ್ಟಿ ಅವರು ಮಿತ್ರ ಪಕ್ಷ ಕಾಂಗ್ರೆಸ್ ಮೇಲೆಯೇ ಹರಿಹಾಯ್ದಿದ್ದಾರೆ