Surprise Me!

ಯೋಗಿ ಪ್ರಧಾನಿ ಅಭ್ಯರ್ಥಿ ಆಗಬಾರದು..! | Oneindia Kannada

2018-12-14 317 Dailymotion

ಈ ಮಧ್ಯೆ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಪಂಚರಾಜ್ಯ ಚುನಾವಣೆಯ ಸೋಲು ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆ ಗಂಟೆ ಎಂದು ಅವರು ಆಭಿಪ್ರಾಯ ಪಟ್ಟಿದ್ದಾರೆ.<br /><br />Uttar Pradesh CM Yogi Adityanath not capable to be projected as PM for Lok sabha election 2019, said Pejawar seer in Udupi on Thursday.

Buy Now on CodeCanyon