ಸಾಲಮನ್ನಾದ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳಲು, ಮುಖ್ಯಮಂತ್ರಿ ಕುಮಾರಸ್ವಾಮಿ ಮೊದಲಿಗೆ ಕೈಹಾಕಿದ್ದು ಕುಡುಕರ ಜೇಬಿಗೆ. ಮದ್ಯ ಉತ್ಪನ್ನಗಳ ಮೇಲಿನ ಅಬಕಾರಿ ಶುಂಕವನ್ನು ಜಾಸ್ತಿ ಮಾಡಿ, ಅದನ್ನು ರೈತರ ಸಾಲಮನ್ನಾ ಮಾಡಲು ಬಳಸಿಕೊಳ್ಳುವುದಾಗಿ ಹೇಳಿದ್ದರು.<br /><br />Karnataka government owned marketing firm MSIL (Mysore Sales International Ltd) to open more liquor outlets throught the state, especially in rural areas.