ತೆಲುಗು ಮೆಗಾಸ್ಟಾರ್ ಚಿರಂಜೀವಿ ಈ ವರ್ಷ ಗೂಗಲ್ ನಲ್ಲಿ ಅತಿ ಹೆಚ್ಚು ಸರ್ಚ್ ಆದ ಸೌತ್ ಸ್ಟಾರ್ ಆಗಿದ್ದಾರೆ. ಈ ವರ್ಷ ಚಿರು ಅಭಿನಯದ ಯಾವ ಸಿನಿಮಾನೂ ಬಿಡುಗಡೆಯಾಗಿಲ್ಲ. ಖೈದಿ ನಂ 150 ಸಿನಿಮಾ ಕಳೆದ ವರ್ಷ ರಿಲೀಸ್ ಆಗಿತ್ತು. ಈ ವರ್ಷ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಮೆಗಾಸ್ಟಾರ್ ನಟಿಸುತ್ತಿದ್ದಾರೆ. ಅಚ್ಚರಿ ಏನಪ್ಪಾ ಅಂದ್ರೆ, ಗೂಗಲ್ ನಲ್ಲಿ ಅತಿ ಹೆಚ್ಚು ಸರ್ಚ್ ಆದ ಸೌತ್ ಸ್ಟಾರ್ ಗಳಲ್ಲಿ ಖ್ಯಾತ ನಟರನ್ನ ಹಿಂದಿಕ್ಕಿ ರಶ್ಮಿಕಾ ಮಂದಣ್ಣ ಟಾಪ್ ಐದರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.<br /><br />Telugu film industry’s mega star Chiranjeevi was the top trending South Indian actor on Google for 2018. rashmika mandanna is fifth place