ಮದುವೆಯಾಗಿ ಎಷ್ಟೋ ವರ್ಷವಾದರೂ ಮಕ್ಕಳಿರಲಿಲ್ಲ... ಕಿಚ್ಚುಗತ್ತಿ ಮಾರಮ್ಮನಿಗೆ ಹರಕೆ ಕೇಳಿಕೊಂಡ ಮೇಲೆ ಮಗು ಹುಟ್ಟಿತ್ತು. ಆದರೆ, ಹರಕೆ ತೀರಿಸೋಕಂತ ಬಂದಿದ್ದ ಪತಿಯೇ ಯಮನ ಪಾದ ಸೇರಿದರು. ಇನ್ನು ನನಗೆ, ನನ್ನ ಮಗುವಿಗೆ ಗತಿಯಾರು?<br /><br />There are many sad stories around the incidents.