ಕಾಂಗ್ರೆಸ್ ಪಕ್ಷವು ನ್ಯಾಯಾಂಗವನ್ನು ಕೂಡ ತನ್ನ ಭ್ರಷ್ಟ ಹಾಗೂ ನಿರಂಕುಶ ದಾರಿಯಿಂದ ಬಿಡಲಿಲ್ಲ ಎಂದು ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಗಂಗಾನದಿ ತಟದಲ್ಲಿನ ಪ್ರಯಾಗ್ ರಾಜ್ ನಲ್ಲಿ (ಈ ಹಿಂದಿನ ಹೆಸರು ಅಲಹಾಬಾದ್) ಸಾರ್ವಜನಿಕ ಸಮಾರಂಭದಲ್ಲಿ ಅವರು ಹೇಳಿದ್ದಾರೆ.<br /><br />Karnataka government of the Congress and HD Kumaraswamy has not been able to deliver on their promise of loan waiver. Citing media reports, he said so far, just about a thousand farmers have got their loans waived so far, PM Modi in UP.