ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ವರ್ಷದ ಬಹು ನಿರೀಕ್ಷಿತ ಸಿನಿಮಾ 'ಕೆ.ಜಿ.ಎಫ್' ಬಿಡುಗಡೆ ಆಗಲು ಕೇವಲ ನಾಲ್ಕು ದಿನಗಳಷ್ಟೇ ಬಾಕಿ ಉಳಿದಿವೆ. ಪ್ರತಿ ನಿತ್ಯ ಒಂದಲ್ಲಾ ಒಂದು ವಿಶೇಷತೆಯಿಂದ ದೇಶದಾದ್ಯಂತ ಸದ್ದು ಮಾಡುತ್ತಿರುವ 'ಕೆ.ಜಿ.ಎಫ್' ಚಿತ್ರಕ್ಕೆ ಪೈರಸಿ ಭೂತ ಕಾಟ ಕೊಡ್ತಿದ್ಯಾ.?<br /><br />Kannada Movie 'KGF' has not leaked online confirms Karthik Gowda.