2018ನೇ ವರ್ಷಕ್ಕೆ ವಿದಾಯ ಹೇಳಲು ದಿನಗಣನೆ ಆರಂಭವಾಗಿದೆ. ಕರ್ನಾಟಕದ ರಾಜಕೀಯದ ಈ ವರ್ಷ ರೋಚಕ ತಿರುವುಗಳನ್ನು ಪಡೆದುಕೊಂಡು ದೇಶವೇ ತಿರುಗಿ ನೋಡುವಂತೆ ಮಾಡಿತು. ಕರ್ನಾಟಕದ ಪಾಲಿಗೆ 2018 ಚುನಾವಣಾ ವರ್ಷ. ಹೌದು...ಇಡೀ ದೇಶವೇ ಕರ್ನಾಟಕ ವಿಧಾಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿತ್ತು. ಅತಂತ್ರ ಫಲಿತಾಂಶ ಬಂದು, ನಿರೀಕ್ಷೆ ಮಾಡದ ಬೆಳವಣಿಗೆಗಳಿಗೆ ರಾಜ್ಯ ರಾಜಕೀಯ ಸಾಕ್ಷಿ ಆಯಿತು.<br /><br /> Karnataka witnessed for the major political developments in the year of 2018. Assembly election held in state for 224 seats. Congress and JD(S) alliance government come to power.