ಪ್ರಾಂತ್ಯಗಳು ಅಥವಾ ನಿರ್ದಿಷ್ಟ ಪ್ರದೇಶಗಳು ಅಭಿವೃದ್ಧಿ ಆಗದಿದ್ದಾಗ ಆ ಭಾಗದ ಜನರಿಗೆ ಕೆಲವು ಸವಲತ್ತುಗಳನ್ನು ಕಾದಿರಿಸುವುದು ಹಾಗೂ ಅನುಕೂಲಗಳನ್ನು ಕಲ್ಪಿಸುವುದು ಸರಕಾರದ ಜವಾಬ್ದಾರಿ. ಹೈದರಾಬಾದ್- ಕರ್ನಾಟಕ ಭಾಗ ಎಂದು ಕರೆಸಿಕೊಳ್ಳುವ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಆಗಿನ ಮದ್ರಾಸ್ ಪ್ರಾಂತ್ಯಕ್ಕೆ ಸೇರಿದ್ದ ಬಳ್ಳಾರಿಗೆ ಅಂಥದ್ದೊಂದು ಅನುಕೂಲ ಕಲ್ಪಿಸಲಾಗಿದೆ.<br /><br />Various government department employees facing problem in promotion, still they comes under Hyderabad-Karnataka category. What is the problem and why they filed case in court?