ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಲವು ಶಾಸಕರು ಗೈರಾಗಿದ್ದಾರೆ. ಅದರಲ್ಲೂ ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಶಾಸಕರು ಗೈರಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.<br /><br /><br />Ramesh Jarakiholi, Ramalinga Reddy, M.B.Patil, Roshan Baig and other MLA's skipped the CLP meeting. Siddaramaiah chaired the CLP meeting in Belagavi on December 18, 2018.