ಕರ್ನಾಟಕ ಸರ್ಕಾರ ರಾಜ್ಯದ ರೈತರ ಶೇ 50ರಷ್ಟು ಕೃಷಿ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಸಾಲಮನ್ನಾ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ.<br /><br /><br />Karnataka government urged the Central to waive 50% of crop loans availed by the farmers from nationalized banks. Central government clarified that there is no proposal of loan waiver.