A Manipur journalist who was arrested on November 27 for criticizing PM Narendra Modi and Chief Minister Biren Singh, sentenced one year. <br /><br />ಬಿಜೆಪಿ ಸರ್ಕಾರವನ್ನು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಿದ ಕಾರಣಕ್ಕೆ ಬಂಧನಕ್ಕೆ ಒಳಗಾಗಿದ್ದ ಮಣಿಪುರದ ಸುದ್ದಿವಾಹಿನಿಯ ಪತ್ರಕರ್ತನಿಗೆ ರಾಷ್ಟ್ರೀಯ ಭದ್ರತೆ ಕಾಯ್ದೆಯ ಅಡಿಯಲ್ಲಿ ಒಂದು ವರ್ಷ ಶಿಕ್ಷೆ ವಿಧಿಸಲಾಗಿದೆ.