ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಬಿಡುಗಡೆಗೊಂಡಿದೆ. ಇತ್ತ ಥಿಯೇಟರ್ ಗಳಲ್ಲಿ ಟಿಕೆಟ್ ಸಿಗದೇ ಅಭಿಮಾನಿಗಳು ಪ್ರತಿಭಟನೆ ನಡೆಸಿರುವ ಘಟನೆ ಮೈಸೂರಿನ ಗರುಡಾ ಮಾಲ್ ನಲ್ಲಿ ನಡೆದಿದೆ.<br /><br /><br />Yash fans protested for Kannada film KGF tickets in Mysore. <br />