ಇಂದಿರಾ ಗಾಂಧಿ ಅವರ ಹತ್ಯೆಯಾದ ಬಳಿಕ 1984ರಲ್ಲಿ ನಡೆದ ಸಿಖ್ಖರ ನರಮೇಧ, ಹಿಂಸಾಚಾರವನ್ನು ತಡೆಯಲು ವಿಫಲರಾದ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನೀಡಲಾಗಿರುವ ಭಾರತ ರತ್ನವನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ದೆಹಲಿ ವಿಧಾನಸಭೆಯಲ್ಲಿ ಶುಕ್ರವಾರ ನಿರ್ಣಯ ಅಂಗೀಕರಿಸಲಾಗಿದೆ.<br /><br />Delhi assembly on Friday passed a resolution recommending the withdrawal of the Bharat Ratna award conferred upon former Prime Minister Rajiv Gandhi.