ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ಕೈತಪ್ಪಿರುವ ಕಾರಣ ಪುತ್ರಿ, ಶಾಸಕಿ ಸೌಮ್ಯ ರೆಡ್ಡಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇಂದು ನಡೆಯಲಿರುವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರಚನೆಯಲ್ಲಿ ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನಸೊಗದಿರುವುದಕ್ಕೆ ಟ್ವಿಟ್ಟರ್‌ನಲ್ಲಿ ತಮ್ಮ ಅಸಮಾಧಾನ ಹೇಳಿಕೊಂಡಿದ್ದಾರೆ.<br /><br />Former minister Ramalingareddy's daughter MLA Sowmya reddy showed her displeasure about not giving minister post for her father in cabinet expansion.