Surprise Me!

ನರೇಂದ್ರ ಮೋದಿಯನ್ನ ತರಾಟೆಗೆ ತೆಗೆದುಕೊಂಡ ತಮಿಳುನಾಡು ಮುಖ್ಯಸ್ಥ ಎಂ ಕೆ ಸ್ಟಾಲಿನ್ | Oneindia Kannada

2018-12-24 319 Dailymotion

ತಮಿಳುನಾಡಿನ ಜನರನ್ನು ಕಡೆಗಣಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ಸ್ಯಾಡಿಸ್ಟ್ ಎಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿಯಾದರೆ ಸ್ಥಿರ ಸರ್ಕಾರವನ್ನು ನೀಡಬಲ್ಲರು ಎಂದು ಸ್ಟಾಲಿನ್ ಪುನರುಚ್ಚರಿಸಿದ್ದಾರೆ. <br /><br />DMK Chief MK Stalin said Prime Minister is least bothered about people of Tamil Nadu, I say that he is a sadist and it's not a personal comment.

Buy Now on CodeCanyon