ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಮತ್ತು ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಕರ್ನಾಟಕ ಸರ್ಕಾರದಿಂದ ಹೊಸ ನಿಯಮ ತಯಾರಾಗುತ್ತಿದ್ದು ಜನಸಾಮಾನ್ಯರು ಇದಕ್ಕೆ ಯಾವರೀತಿ ಪ್ರತಿಕ್ರಯಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.<br /><br />The new rule is being prepared by the Government of Karnataka to control the increasing air pollution and traffic problem in Bangalore.