ಪ್ರಮುಖವಾಗಿ ಕರಾವಳಿ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಅವರ ಅಭಿಮಾನಿಗಳು ತೋರುವ 'ಅಭಿಮಾನ' ಅಂತಿಂತದಲ್ಲ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲೂ ಮೋದಿ ಗೆದ್ದು ಬರಬೇಕೆಂದು ಹಲವು ಪೂಜೆ, ಪುನಸ್ಕಾರಗಳು ನಡೆದಿದ್ದವು.<br /><br />Mangaluru team Modi organized Yakshagana on December 29th, to Narendra Modi to again become Prime Minister.<br /><br />