Surprise Me!

ಕುಮಾರಸ್ವಾಮಿ ಸರ್ಕಾರದಲ್ಲಿ ಯಾರು ಯಾರು ಸಚಿವರಿದ್ದಾರೆ? ಇಲ್ಲಿದೆ ಪಟ್ಟಿ | Oneindia Kannada

2018-12-28 500 Dailymotion

ಕಾಂಗ್ರೆಸ್‌ನಲ್ಲಿರುವ ಸಚಿವ ಸ್ಥಾನ ಆಕಾಂಕ್ಷಿಗಳ ಒತ್ತಾಯಕ್ಕೆ ಮಣಿದು ಹೈಕಮಾಂಡ್ ಕೊನೆಗೂ ಸಂಪುಟ ವಿಸ್ತರಣೆಗೆ ಮುಂದಾಗಿತ್ತು. ಈಗಲೂ ಅತೃಪ್ತ ಶಾಸಕರ ಅಸಮಾಧಾನ ಗೊಂದಲಗಳ ನಡುವೆಯೇ ಎಂಟು ಶಾಸಕರು ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.<br /><br />Eight Congress Minister have been included in HD Kumaraswamy's cabinet on Saturday. Here is the details of ministers portfolio of Karnataka government. <br />

Buy Now on CodeCanyon