ಕನ್ನಡ ಚಿತ್ರರಂಗದ ದೊಡ್ಡ ದೊಡ್ಡ ನಟ ಹಾಗೂ ನಿರ್ಮಾಪಕರ ಮನೆ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಬಳಿಕ ಯಶ್ ಹಾಗೂ ಸುದೀಪ್ ಮನೆಗಳ ಮೇಲೆಯೂ ಆದಾಯ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಜಿ ಪಿ ನಗರದಲ್ಲಿರುವ ನಟ ಸುದೀಪ್ ಅವರ ನಿವಾಸ ಹಾಗೂ ಕತ್ರಿಗುಪ್ಪೆಯಲ್ಲಿರುವ ಯಶ್ ಮನೆಗೂ ಐಟಿ ಅಧಿಕಾರಿಗಳು ಧಾವಿಸಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.<br /><br />Income tax officers raid Kannada actors Yash, Sudeep, Puneeth Rajkumar, Shivarajkumar houses.