Surprise Me!

ಬಿಜೆಪಿ ಮುಖಂಡ ಸಿ ಪಿ ಯೋಗೇಶ್ವರ್ ಗೆ ಕಾಂಗ್ರೆಸ್ ಮುಖಂಡರಿಂದ ಸ್ವಾಗತ | Oneindia Kannada

2019-01-03 206 Dailymotion

We will give the warm welcome to former MLA and BJP leader C P Yogeshwar, if Congress High Command permit him to join the party, Channapatna Congress leaders.<br /><br />ತಮ್ಮ ಇದುವರೆಗಿನ ರಾಜಕೀಯ ಜೀವನದಲ್ಲಿ ಒಂದು ಪಕ್ಷದಲ್ಲಿ ನೆಲೆಕಾಣದೇ, ಪಕ್ಷಾಂತರ ಮಾಡುತ್ತಲೇ ಇರುವ ಚನ್ನಪಟ್ಟಣದ ಮಾಜಿ ಶಾಸಕ ಮತ್ತು ಬಿಜೆಪಿ ಮುಖಂಡ ಸಿ ಪಿ ಯೋಗೇಶ್ವರ್ ಮತ್ತೆ ಇನ್ನೊಂದು ಪಕ್ಷಕ್ಕೆ ಜಂಪ್ ಆಗಲಿದ್ದಾರಾ? ಈ ರೀತಿಯ ಸುದ್ದಿ ಚನ್ನಪಟ್ಟಣ ಬ್ಲಾಕ್ ಮಟ್ಟದಲ್ಲಿ ಹರಿದಾಡುತ್ತಿದೆ.

Buy Now on CodeCanyon