2 women enter Sabarimala Ayyappa temple in Kerala on Wednesday. Bindu and Kanakdurga, 2 women entered Sabarimala Ayyappa temple in Kerala. Ayyappa temple is closed as two women entered the Temple. Here is an Interesting story behind the 2 women who entered Ayyappa temple<br /><br />ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಇಬ್ಬರು ಮಹಿಳೆಯರು ಬುಧವಾರ ನಸುಕಿನಲ್ಲಿ ಪ್ರವೇಶಿಸಿದ ನಂತರ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ದೂರಿದ ಆಡಳಿತ ಮಂಡಳಿ, ದೇವಾಲಯದ ಬಾಗಿಲುಗಳನ್ನು ಮುಚ್ಚಿದೆ. ಇಬ್ಬರು ಮಹಿಳೆಯರು ಶಬರಿಮಲೈ ಅಯ್ಯಪ್ಪನ ದರ್ಶನ ಪಡೆದ ಹಿಂದಿರುವ ರೋಚಕ ಕಥೆ