ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಕಮ್ಯುನಿಕೇಶನ್ 550 ಕೋಟಿ ರೂಪಾಯಿ ಬಾಕಿಯನ್ನು ಪಾವತಿಸಲು ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಂಪನಿಯ ಮುಖ್ಯಸ್ಥ ಅನಿಲ್ ಅಂಬಾನಿ ಬಂಧನಕ್ಕೆ ಆದೇಶಿಸಬೇಕು ಎಂದು ಕೋರಿ ಸ್ವೀಡನ್ ದೂರಸಂಪರ್ಕ ಸಾಧನಗಳ ಕಂಪನಿ ಎರಿಕ್ಸನ್ ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ.<br /><br />Anil Ambani-led Reliance Communications has demanded Rs 550 crore due to delay in paying a penalty of Rs 550 crore to the arrest of the company's telecom chief Anil Ambani, the Swedish telecommunication equipment company Ericsson has appealed to the Supreme Court.