Surprise Me!

ಲೋಕಸಭೆ ಚುನಾವಣೆ: ಪ್ರಕಾಶ್‌ರಾಜ್‌ಗೆ ಆಮ್‌ಆದ್ಮಿ ಪಕ್ಷ ಬೆಂಬಲ..! | Oneindia Kannada

2019-01-05 129 Dailymotion

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಪ್ರಕಾಶ್ ರಾಜ್ ಅವರಿಗೆ ಆಮ್‌ಆದ್ಮಿ ಪಕ್ಷ ಬೆಂಬಲ ಸೂಚಿಸಿದೆ. ಜೈನ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಬೆಂಗಳೂರು ಆಮ್‌ಆದ್ಮಿ ಪಕ್ಷದ ನಾಯಕರು ಪ್ರಕಾಶ್‌ ರಾಜ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.<br />The Aam Aadmi Party on Friday extended support to actor Prakash Raj, who will contest the lok sabha election as an independent candidate.

Buy Now on CodeCanyon