lok sabha election 2019: 2019 ರ ಲೋಕಸಭಾ ಚುನಾವಣೆಗೆ ಈಗಾಗಲೇ ಬಿರುಸಿನ ತಯಾರಿ ಆರಂಭಿಸಿರುವ ಬಿಜೆಪಿ, ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನು ಪ್ರಣಾಳಿಕೆ ಸಮಿತಿ ಮುಖ್ಯಸ್ಥರನ್ನಾಗಿ ನೇಮಿಸಿದೆ.<br /><br />The BJP on Sunday appointed senior leaders Rajnath Singh and Arun Jaitley as the head of 20-member 'sankalp patra' (manifesto) committee and publicity wing respectively for the 2019 Lok Sabha Elections