Surprise Me!

ಮೋದಿ ಸರ್ಕಾರದಿಂದ 19 ಕೋಟಿ ಜನತೆಗೆ ಭರ್ಜರಿ ಗುಡ್ ನ್ಯೂಸ್..! | Oneindia Kannada

2019-01-09 143 Dailymotion

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ.10 ಮೀಸಲು ನೀಡುವ ಕೇಂದ್ರ ಸರ್ಕಾರದ ನಿರ್ಧಾರ ದಿಂದಾಗಿ ಸುಮಾರು 19 ಕೋಟಿ ಮಂದಿಗೆ ಅನುಕೂಲವಾಗ ಬಹುದು ಎಂದು ಆಂಗ್ಲ ದೈನಿಕವೊಂದು ಲೆಕ್ಕಾಚಾರ ಮಾಡಿದೆ. 2018ರಲ್ಲಿ ಭಾರತದ ಒಟ್ಟು ಜನಸಂಖ್ಯೆ 135 ಕೋಟಿ. 2015 - 16ನೇ ಸಾಲಿನ ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆಯ ಪ್ರಕಾರ, ಶೇ. 26ರಷ್ಟು ಮಂದಿ ಒಬಿಸಿ, ಎಸ್ಸಿ ಹಾಗೂ ಎಸ್ಟಿ ಯಾವ ವರ್ಗಕ್ಕೂ ಸೇರುವುದಿಲ್ಲ.<br /><br /> Around 19 crore people could benefit from the central government's decision to provide 10% to the economically backward upper classes. The total population of India in 2018 is 135 crore. According to the National Family and Health Survey of 2015 - 16th, 26% do not belong to OBC, SC and ST.

Buy Now on CodeCanyon