ಮೇಲ್ಜಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ಮಹತ್ವದ ನಿರ್ಣಯವನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.<br /><br />The proposed law to provide 10 per cent quota in jobs and education to the economically weaker sections in the general category, has been challenged in the Supreme Court.