ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒಳಗೊಂಡ ಆಯ್ಕೆ ಸಮಿತಿ ಸಿಬಿಐ ಮುಖ್ಯಸ್ಥರ ಹುದ್ದೆಯಿಂದ ತಮ್ಮನ್ನು ವಜಾಗೊಳಿಸುತ್ತಿದ್ದಂತೆಯೇ ಅಲೋಕ್ ವರ್ಮಾ ಅವರು ಮೊದಲ ಬಾರಿಗೆ ಮೌನ ಮುರಿದಿದ್ದಾರೆ.<br /><br />CBI Director Alok Verma breaks his silence for the first time said that, his removal decision has been taken on false allegations.<br />