ನಟ ಯಶ್ ಅವರ ಮನೆ, ಕಚೇರಿ ಮೇಲೆ ಐಟಿ ದಾಳಿ ನಡೆದ ಬಳಿಕ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ಐಟಿ ಇಲಾಖೆ ಅಧಿಕಾರಿಗಳು, ಗುರುವಾರ ರಾತ್ರಿ ವೇಳೆ ಮತ್ತೆ ದಾಳಿ ಮುಂದುವರೆಸಿದ್ದಾರೆ. ಯಶ್ ಅವರ ಅಡಿಟರ್ ಬಸವರಾಜ್ ಅವರ ಕಚೇರಿ ಮೇಲೆ ಪರಿಶೀಲನೆ ನಡೆಸಲಾಗಿದೆ.<br /><br /> Income-Tax officers on Jan 10 night raid on Actor Yash's auditor Basavaraj's office at Sheshadripuram, Bengaluru.