Surprise Me!

ಹಾರ್ದಿಕ್ ಪಾಂಡ್ಯ, ರಾಹುಲ್‌ಗೆ ಬಿಸಿಸಿಐನಿಂದ ಏಕದಿನ ಪಂದ್ಯ ನಿಷೇಧ! | Oneindia Kannada

2019-01-11 1 Dailymotion

ಕಾಫೀ ವಿತ್ ಕರಣ್‌ ಟಿವಿ ಟಾಕ್‌ ಶೋನಲ್ಲಿ ಪಾಲ್ಗೊಂಡಿದ್ದ ವಿವಾದದ ಬಿಸಿ ಭಾರತದ ಆಟಗಾರರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಅವರನ್ನು ಬಿಡುವಂತೆ ಕಾಣುತ್ತಿಲ್ಲ. ಇಬ್ಬರೂ ಆಟಗಾರರಿಗೆ ಬಿಸಿಸಿಐ ಎರಡು ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಿಂದ ನಿಷೇಧ ಹೇರಿದೆ.<br /><br />BCCI in legal dilemma as it considers two-match ban on Pandya; Rahul likely to escape with warning;

Buy Now on CodeCanyon