ಕರ್ನಾಟಕ ಜೆಡಿಎಸ್ ಖಾಲಿ ಇರುವ ಒಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನ ಮಾಡಲು ಮುಂದಾಗಿದೆ. ದೇವೇಗೌಡರ ಕುಟುಂಬದ ಆಪ್ತರನ್ನು ನಾಮ ನಿರ್ದೇಶನ ಮಾಡಲು ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.<br /><br />Karnataka JD(S) may appoint Tippeseamy as MLC. Tippeseamy served as personal secretary of H.D.Deve Gowda when he was the Prime Minister.<br />