Surprise Me!

IPL 2019 : ಆರ್ ಸಿ ಬಿ ಅಭಿಮಾನಿಗಳಿಗೆ ಶಾಕ್ : ಐಪಿಎಲ್ ನಲ್ಲಿ ಈ ಬಾರಿ ಕೊಹ್ಲಿ ಆಡುವುದು ಡೌಟ್..!|Oneindia Kannada

2019-01-11 204 Dailymotion

2019ರ ವಿಶ್ವಕಪ್ ಪಂದ್ಯಾವಳಿ ಹಿನ್ನೆಲೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್'ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಆಡುವುದು ಡೌಟ್ ಎಂದು ಹೇಳಲಾಗಿದೆ.<br /><br />ವಿಶ್ವಕಪ್ ಪಂದ್ಯಾವಳಿ ಹಿನ್ನೆಲೆಯಲ್ಲಿ ಮುಂಬೈ ತಂಡದ ವೇಗಿ ಜಸ್ ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡುವುದಾದರೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಗೂ ಶ್ರಾಂತಿ ಬೇಕು ಎಂದು ಬಿಸಿಸಿಐನ ಕಾರ್ಯದರ್ಶಿಗಳು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಕೊಹ್ಲಿ ಐಪಿಎಲ್ ನಲ್ಲಿ ಆಡುವ ಸಾಧ್ಯತೆ ಕಡಿಮೆ ಇದೆ..!<br /><br />The Royal Challengers Bangalore (RCB) captain Virat Kohli is not to be playing the Indian Premier League (IPL) in the wake of the 2019 World Cup..!

Buy Now on CodeCanyon