"ನಮ್ಮನ್ನು ಕಡೆಗಣಿಸಿದರೆ ಅದೊಂದು ದೊಡ್ಡ ತಪ್ಪಾಗಲಿದೆ. ಅದರಿಂದ ನಿಮಗೇ ಅಪಾಯ" ಎಂದು ಮಾಯಾವತಿ ಮತ್ತು ಅಖಿಲೇಶ್ ಯಾದವ್ ಅವರಿಗೆ ಕಾಂಗ್ರೆಸ್ ಖಡಕ್ ವಾರ್ನಿಂಗ್ ನೀಡಿದೆ.<br /><br />The Congress that has been left out of the proposed alliance between Akhilesh Yadav and Mayawati in Uttar Pradesh for the Lok Sabha polls has sent out a strong message to the two UP politicians, saying ignoring the party would be a "dangerous mistake".