Surprise Me!

ಅಭಿಮಾನಿಗಳ ಆಸೆಯನ್ನ ನಿರಾಸೆ ಮಾಡಿದ ಸೂಪರ್ ಸ್ಟಾರ್.! | FILMIBEAT KANNADA

2019-01-12 1 Dailymotion

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 'ಪೇಟಾ' ಸಿನಿಮಾ ಬಿಡುಗಡೆಯಾಗಿದ್ದು, ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ತಮಿಳು, ತೆಲುಗು ಮತ್ತು ಹಿಂದಿಯಲ್ಲಿ 'ಪೇಟಾ' ರಿಲೀಸ್ ಆಗಿತ್ತು. ಕನ್ನಡದಲ್ಲೂ ಡಬ್ಬಿಂಗ್ ಆಗಲಿದ್ದು, ಸ್ವತಃ ತಲೈವಾ ವಾಯ್ಸ್ ಡಬ್ ಮಾಡಲಿದ್ದಾರೆ ಎನ್ನಲಾಗಿತ್ತು.<br /><br />Superstar rajinikanth starre petta movie will release in kannada also. But, thalaiva has refused to dub in Kannada him self.

Buy Now on CodeCanyon