ಕರ್ನಾಟಕ ಸರ್ಕಾರ ಬಹುಮತ ಕಳೆದುಕೊಳ್ಳಲಿದೆಯೇ? ಎಂಬುದು ಸದ್ಯದ ಪ್ರಶ್ನೆ. ಈಗಾಗಲೇ ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆಯುವುದಾಗಿ ಮುಂಬೈನಲ್ಲಿ ಘೋಷಣೆ ಮಾಡಿದ್ದಾರೆ.<br /><br />Two Independent MLAs H.Nagesh Mulbagal and R.Shankar Ranebennur withdraw their support for Karnataka government. 6 Congress MLA's may quit party.