Surprise Me!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ವಾರ್ ಶುರು ಮಾಡಿದ್ದಾರೆ | Oneindia Kannada

2019-01-16 1 Dailymotion

ಕಾಂಗ್ರೆಸ್-ಬಿಜೆಪಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂಬ ಬೆಳವಣಿಗೆ ಕುರಿತಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ವಾರ್ ಶುರು ಮಾಡಿದ್ದಾರೆ. ಆಪರೇಷನ್ ಕಮಲದ ಸವಾಲನ್ನು ಸ್ವೀಕರಿಸಿ, ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಂತಿದೆ.<br /><br />Former CM Siddaramaiah has tweeted saying he has accepted the challenge and we also know how to play wrestling in political arena, few BJP MLAs are in contact with Congress.<br />

Buy Now on CodeCanyon