ಬಿಗ್ ಬಾಸ್ ಕನ್ನಡ-6' ಕಾರ್ಯಕ್ರಮದಲ್ಲಿ ಮಾರ್ಡನ್ ರೈತ ಶಶಿ ಕುಮಾರ್ ಮತ್ತು 'ಚಿನ್ನು' ಕವಿತಾ ಗೌಡ ಪ್ರೇಮ ಪಕ್ಷಿಗಳು ಅನ್ನೋದು ಎಲ್ಲರಿಗೂ ಗೊತ್ತೇ ಇದೆ. ಇಬ್ಬರ ನಡುವೆ ಸಂಥಿಂಗ್ ಸಂಥಿಂಗ್ ನಡೆಯುತ್ತಿದೆ ಎಂಬ ಅನುಮಾನ ಹಲವರಿಗೆ ಇದ್ದೇ ಇದೆ.<br /><br /> Kavitha Gowda's romantic date with Shashi in Bigg Boss kannada house.