Operation Kamala failed but, three MLAs continue to remain elusive along with two independents. Three to Six MLAs likely to miss Congress Legislative meet scheduled for today(Jan 18) <br /><br />ಬಿಜೆಪಿಯ ಮಹತ್ವಾಕಾಂಕ್ಷಿಯ ಆಪರೇಷನ್ ಕಮಲ ಮತ್ತೊಮ್ಮೆ ವಿಫಲವಾಗಿದೆ. ರೆಸಾರ್ಟ್ ಗಳಲ್ಲಿದ್ದ ಶಾಸಕರು ಬೆಂಗಳೂರಿಗೆ ಮರಳುತ್ತಿದ್ದಾರೆ. ಇತ್ತ ಶುಕ್ರವಾರ(ಜನವರಿ 18) ಮಧ್ಯಾಹ್ನ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಗೆ ಯಾರು ಗೈರು ಹಾಜರಾಗಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದೆ.