Haveri district is the gateway to the districts of North Karnataka. Gadag is a district with its own heritage in the fields of arts, literature. The Haveri - Gadag Lok Sabha constituency was created in the assembly constituencies of Haveri and Gadag district.<br /><br />ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೆಬ್ಬಾಗಿಲು ಹಾವೇರಿ ಜಿಲ್ಲೆ. ಕಲೆ, ಸಾಹಿತ್ಯ ಮುಂತಾದ ಕ್ಷೇತ್ರಗಳಲ್ಲಿ ತನ್ನದೇ ಆದ ಪರಂಪರೆಯನ್ನು ಹೊಂದಿರುವ ಜಿಲ್ಲೆ ಗದಗ. ಹಾವೇರಿ ಮತ್ತು ಗದಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರವನ್ನು ರಚನೆ ಮಾಡಲಾಗಿದೆ.<br /><br />