Surprise Me!

Siddaganga Swamiji : ಏರುಪೇರಾದ ಶಿವಕುಮಾರ ಸ್ವಾಮೀಜಿ ಆರೋಗ್ಯ..! | Oneindia Kannada

2019-01-21 1 Dailymotion

ನಡೆದಾಡುವ ದೇವರು ಎಂದೇ ಖ್ಯಾತಿ ಗಳಿಸಿದ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಕೆಲವು ಮೂಲಗಳು ತಿಳಿಸಿದ್ದು, ಮಠಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.<br /><br />Tumakuru Siddaganga mutt, Shri Shivakumara Swamiji's health is in critical condition. Here are LIVE updates in Kannada.

Buy Now on CodeCanyon